ಕೋಡಿ ಹರಿದ ಬೇತಮಂಗಲ ಜಲಾಶಯ

ಸೋಮವಾರ, ಜೂನ್ 17, 2019
31 °C

ಕೋಡಿ ಹರಿದ ಬೇತಮಂಗಲ ಜಲಾಶಯ

Published:
Updated:

ಕೆಜಿಎಫ್: ಹನ್ನೆರಡು ವರ್ಷಗಳ ನಂತರ ತುಂಬಿರುವ ಬೇತಮಂಗಲ ಜಲಾಶಯದಿಂದ ಎರಡು ಕಡೆ ನೀರು ಹೊರ ಹೋಗುತ್ತಿದ್ದು, ಅದರ ವೀಕ್ಷಣೆಗೆ ಸಾವಿರಾರು ಮಂದಿ ಬರುತ್ತಿದ್ದಾರೆ.

ಜನರನ್ನು ನಿಯಂತ್ರಿಸಲು ಜಲಮಂಡಳಿ ಸಿಬ್ಬಂದಿ ಹರ ಸಾಹಸ ಪಡುತ್ತಿದ್ದಾರೆ. ಜಲಾಶಯದ ಬಳಿ ಸಿಬ್ಬಂದಿಯನ್ನು ನಿಯೋಜಿಸಿ, ಕೆರೆಯ ಕಟ್ಟೆಯ ಮೇಲೆ ಯಾರೂ ನಡೆದುಕೊಂಡು ಹೋಗಬಾರದು. ಈಜಾಡಬಾರದು ಎಂದು ಸೂಚನೆ ನೀಡಲಾಗುತ್ತಿದೆ. ಜಲಮಂಡಳಿ ಸಿಬ್ಬಂದಿ ಜೊತೆಗೆ ಪೊಲೀಸರು ಕೂಡ ಸ್ಥಳದಲ್ಲಿದ್ದು ಜನರನ್ನು ನಿಯಂತ್ರಿಸುತ್ತಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry