‘ಎಲ್ಲ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ವೈಫೈ ಅಳವಡಿಸಲು ಕ್ರಮ’

ಸೋಮವಾರ, ಮೇ 27, 2019
28 °C

‘ಎಲ್ಲ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ವೈಫೈ ಅಳವಡಿಸಲು ಕ್ರಮ’

Published:
Updated:

ದಾವಣಗೆರೆ: ಕೆಎಸ್‌ಆರ್‌ಟಿಸಿಯ ಎಲ್ಲ ಬಸ್‌ಗಳಲ್ಲಿ ಶೀಘ್ರದಲ್ಲಿ ವೈಫೈ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಸ್ತುತ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 200 ಬಸ್‌ಗಳಲ್ಲಿ ವೈಫೈ ಅಳವಡಿಸಲಾಗಿದೆ. ಮಾರ್ಚ್‌ ಅಂತ್ಯದೊಳಗೆ ರಾಜ್ಯದ ಎಲ್ಲ ಬಸ್‌ಗಳಿಗೂ ಈ ಸೌಕರ್ಯ ವಿಸ್ತರಿಸುವ ಮೂಲಕ ಪ್ರಯಾಣಿಕ ಸ್ನೇಹಿಯಾಗಿ ಮಾಡಲಾಗುವುದು’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry