ಕೇಜ್ರಿವಾಲ್‌ ಕಾರು ಕಳವು

ಸೋಮವಾರ, ಜೂನ್ 17, 2019
31 °C

ಕೇಜ್ರಿವಾಲ್‌ ಕಾರು ಕಳವು

Published:
Updated:
ಕೇಜ್ರಿವಾಲ್‌ ಕಾರು ಕಳವು

ನವದೆಹಲಿ: ದೆಹಲಿ ಮುಖ್ಯಮುಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಕಾರನ್ನು ಗುರುವಾರ ಕಳವು ಮಾಡಲಾಗಿದೆ.

’ದೆಹಲಿಯ ಸಚಿವಾಲಯದ ಹೊರಗೆ ಈ ಕಾರನ್ನು ನಿಲ್ಲಿಸಲಾಗಿತ್ತು. ಮಧ್ಯಾಹ್ನ 1 ಗಂಟೆ ವೇಳೆಗೆ ಕಾರನ್ನು ಕಳವು ಮಾಡಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ನೀಲಿ ಬಣ್ಣದ ‘ವ್ಯಾಗನ್‌ ಆರ್‌’ ಕಾರನ್ನು ಕೇಜ್ರಿವಾಲ್‌ ಅವರಿಗೆ 2013ರ ಜನವರಿಯಲ್ಲಿ ಸಾಫ್ಟ್ ವೇರ್‌ ಎಂಜಿನಿಯರ್‌ ಕುಂದನ್‌ ಶರ್ಮಾ ಎನ್ನುವವರು ಕಾಣಿಕೆಯಾಗಿ ನೀಡಿದ್ದರು.

ಆಮ್‌ ಆದ್ಮಿ ಪಕ್ಷದ ಜತೆಯೂ ಗುರುತಿಸಿಕೊಂಡಿದ್ದ ಈ ಕಾರನ್ನು ಅರವಿಂದ ಕೇಜ್ರಿವಾಲ್‌ ಅವರು 2015ರ ವಿಧಾನಸಭೆ ಚುನಾವಣೆಯವರೆಗೂ ಅತಿ ಹೆಚ್ಚು ಬಳಸಿದ್ದರು. ಇತ್ತೀಚಿನ ದಿನಗಳಲ್ಲಿ ಪಕ್ಷದ ಪದಾಧಿಕಾರಿಗಳು ಈ ಕಾರನ್ನು ಬಳಸುತ್ತಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry