ಮುಖ್ಯಮಂತ್ರಿ ವಿರುದ್ದ ಆಕ್ಷೇಪಾರ್ಹ ಪೋಸ್ಟ್: ಶಿಕ್ಷಕ ಅಮಾನತು

ಬುಧವಾರ, ಜೂನ್ 19, 2019
28 °C

ಮುಖ್ಯಮಂತ್ರಿ ವಿರುದ್ದ ಆಕ್ಷೇಪಾರ್ಹ ಪೋಸ್ಟ್: ಶಿಕ್ಷಕ ಅಮಾನತು

Published:
Updated:

ಕಡೂರು: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಶಿಕ್ಷಕ ಎಸ್.ಪಿ.ಹರೀಶ್ ಅವರನ್ನು ಅಮಾನತು ಮಾಡಲಾಗಿದೆ.

ಕೆ.ಎಂ. ರಸ್ತೆಯ ಉರ್ದು ಶಾಲೆಯ ಇಂಗ್ಲಿಷ್‌ ಶಿಕ್ಷಕ ಎಸ್.ಎಂ.ಹರೀಶ್ ಅಮಾನತುಗೊಂಡವರು.

ಮಾತೃಪೂರ್ಣ ಯೋಜನೆಯ ಬಗ್ಗೆ ಮತ್ತು ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿಯಾಗಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ನೋಡಿದ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ, ಡಿಡಿಪಿಐ ಅವರಿಗೆ ಮಾಹಿತಿ ನೀಡಿತ್ತು. ಅದರಂತೆ ಡಿಡಿಪಿಐ ಅವರು ಗುರುವಾರ ಹರೀಶ್ ಅವರ ಮೊಬೈಲ್ ಪಡೆದು ಪರಿಶೀಲನೆ ನಡೆಸಿ, ಆಕ್ಷೇಪಾರ್ಹ ಪೋಸ್ಟ್ ಇರುವುದು ಕಂಡುಬಂದ ಕಾರಣ ಅವರನ್ನು ಅಮಾನತು ಮಾಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸತ್ಯನಾರಾಯಣ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry