ಸಂಡೂರು: ಮಳೆಗೆ ಮನೆ ಕುಸಿತ

ಭಾನುವಾರ, ಮೇ 19, 2019
32 °C

ಸಂಡೂರು: ಮಳೆಗೆ ಮನೆ ಕುಸಿತ

Published:
Updated:

ಸಂಡೂರು: ಪಟ್ಟಣ ಸೇರಿದಂತೆ ತಾಲ್ಲೂಕಿನ ಬಂಡ್ರಿ, ಯಶವಂತನಗರ, ತೋರಣಗಲ್, ಕುರೆಕುಪ್ಪ, ಯಶವಂತನಗರ, ಸೋಮಲಾಪುರ ಗ್ರಾಮದಲ್ಲಿ ಬುಧವಾರ ರಾತ್ರಿ ಮಳೆ ಸುರಿಯಿತು.

ತಾಲ್ಲೂಕಿನ ತೋರಣಗಲ್‌ನಲ್ಲಿನ 2ನೇ ವಾರ್ಡಿನಲ್ಲಿ ಶಿವಕುಮಾರ್ ಕುಟುಂಬ ವಾಸವಾಗಿದ್ದ ಮಣ್ಣಿನ ಮೇಲ್ಚಾವಣಿಯ ಮನೆ ಕುಸಿದಿದೆ. ಯಾರಿಗೂ ತೊಂದರೆಯಾಗಿಲ್ಲ.

ಗುರುವಾರ ಬೆಳಿಗ್ಗೆಯೂ ಕೆಲ ಸಮಯ ಜಿಟಿಜಿಟಿ ಮಳೆ ಮುಂದುವರೆದಿತ್ತು. ಸಂಡೂರಿನಲ್ಲಿ 38 ಮಿ.ಮೀ, ಕುರೆಕುಪ್ಪದಲ್ಲಿ 17.2 ಮಿ.ಮೀ ಹಾಗೂ ಚೋರುನೂರಿನಲ್ಲಿ 4.2 ಮಿ.ಮೀ ಮಳೆಯಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry