ಅಪಾಯಕಾರಿ ನೀರಿನ ಟ್ಯಾಂಕ್‌

ಬುಧವಾರ, ಜೂನ್ 19, 2019
28 °C

ಅಪಾಯಕಾರಿ ನೀರಿನ ಟ್ಯಾಂಕ್‌

Published:
Updated:

ಮಾಗಡಿ: ತಾಲ್ಲೂಕಿನ ಮಾನಗಲ್‌ ಗ್ರಾಮದ ಬಳಿ ಕುಡಿಯುವ ನೀರು ಸರಬರಾಜು ಮಾಡಲು ಕಟ್ಟಿಸಿದ್ದ ಟ್ಯಾಂಕ್‌ ಕಾಮಗಾರಿ ಅರ್ಧಕ್ಕೆ ನಿಂತು 2 ವರ್ಷಗಳಾದರೂ ಪೂರ್ಣಗೊಂಡಿಲ್ಲ.

ಎಂ.ಆರ್‌.ಶ್ರೀನಿವಾಸ್‌ ಈ ಕುರಿತು ದೂರಿದ್ದು, ಟ್ಯಾಂಕ್‌ ಕಟ್ಟಿಸಲು ಬಳಸಿದ್ದ ಕಬ್ಬಿಣದ ಸರಳುಗಳು ತುಕ್ಕು ಹಿಡಿದಿವೆ ಎಂದು ದೂರಿದ್ದಾರೆ.

ಟ್ಯಾಂಕ್‌ ಯಾವುದೇ ಕ್ಷಣದಲ್ಲಿ ಉರುಳಿ ಬೀಳುವ ಅಪಾಯ ಎದುರಾಗಿದೆ, ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅರ್ಧಕ್ಕೆ ನಿಂತಿರುವ ಕಾಮಗಾರಿ ಪೂರ್ಣಗೊಳಿಸ ಬೇಕು ಎಂದು ಅವರು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry