ಸ್ಟಾರ್ ಹುಟ್ಟುಹಬ್ಬ

ಬುಧವಾರ, ಜೂನ್ 19, 2019
32 °C

ಸ್ಟಾರ್ ಹುಟ್ಟುಹಬ್ಬ

Published:
Updated:
ಸ್ಟಾರ್ ಹುಟ್ಟುಹಬ್ಬ

ನವ್ಯಾ ನಾಯರ್  

ನಟಿ ನವ್ಯಾನಾಯರ್ ಅವರ ಹುಟ್ಟುಹಬ್ಬ ಇಂದು (ಅಕ್ಟೋಬರ್ 14, 1985). ನವ್ಯಾ ಅವರ ಮೂಲ ಹೆಸರು ಧನ್ಯವೀಣಾ. ಕನ್ನಡ, ತಮಿಳು, ಮಲಯಾಳಂ ಭಾಷೆ ಸೇರಿದಂತೆ ನವ್ಯಾ 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಕನ್ನಡದಲ್ಲಿ ನಟ ದರ್ಶನ್, ರವಿಚಂದ್ರನ್, ಶಿವರಾಜ್‌ಕುಮಾರ್ ಅವರೊಂದಿಗೆ ನಾಯಕಿಯಾಗಿ ನಟಿಸಿರುವ ನವ್ಯಾ ಎರಡು ಬಾರಿ ಅತ್ಯುತ್ತಮ ನಟಿ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ಉತ್ತಮ ನೃತ್ಯಕಲಾವಿದೆಯೂ ಆಗಿರುವ ನವ್ಯಾ ಸದ್ಯಕ್ಕೆ ಕಿರುತೆರೆಯ ರಿಯಾಲಿಟಿ ಷೋಗಳಲ್ಲಿ ಸಕ್ರಿಯರಾಗಿದ್ದಾರೆ.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry