ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಡಾಲ್‌–ಸಿಲಿಕ್ ಮುಖಾಮುಖಿ

Last Updated 13 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಶಾಂಘೈ: ರಫೆಲ್‌ ನಡಾಲ್‌ ಹಾಗೂ ಮರಿನ್ ಸಿಲಿಕ್ ಶಾಂಘೈ ಮಾಸ್ಟರ್ಸ್ ಟೆನಿಸ್ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ಎದುರಾಗಲಿದ್ದಾರೆ.

ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ನಡಾಲ್‌ 6–4, 6–7, 6–3ರಲ್ಲಿ  ಗ್ರಿಗೊರ್ ದಿಮಿತ್ರೊವ್‌ ಅವರನ್ನು ಮಣಿಸಿದರು.

ನಡಾಲ್‌ ಇಲ್ಲಿ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ. ಈ ಋತುವಿನಲ್ಲಿ ಆರು ಟೂರ್ನಿಗಳಲ್ಲಿ ಚಾಂಪಿಯನ್ ಆಗಿರುವ ಅವರು ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಏಳನೇ ಪ್ರಶಸ್ತಿ ಮೇಲೆ ನಡಾಲ್‌ ಕಣ್ಣು ನೆಟ್ಟಿದ್ದಾರೆ. ಸತತವಾಗಿ ಅಮೆರಿಕ ಓಪನ್, ಚೀನಾ ಓಪನ್ ಗೆದ್ದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT