ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾಕ್ಕೆ ಹೊಸ ರಾಯಭಾರಿ

Last Updated 13 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್‌) ಹಿರಿಯ ಅಧಿಕಾರಿ ಗೌತಮ್‌ ಎಚ್‌. ಬಂಬಾವಾಲೆ ಅವರನ್ನು ಚೀನಾದಲ್ಲಿ ಭಾರತದ ಹೊಸ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.

1984ರ ತಂಡದ ಐಎಫ್‌ಎಸ್‌ ಅಧಿಕಾರಿಯಾಗಿರುವ ಬಂಬಾವಾಲೆ 2016ರಿಂದ ಪಾಕಿಸ್ತಾನದಲ್ಲಿ ಭಾರತದ ಹೈಕಮಿಷನರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT