ಪೂರ್ಣಿಮಾ ಮೋ‌ಹನ್‌ ನಿಧನ

ಸೋಮವಾರ, ಜೂನ್ 17, 2019
22 °C

ಪೂರ್ಣಿಮಾ ಮೋ‌ಹನ್‌ ನಿಧನ

Published:
Updated:

ಬೆಂಗಳೂರು: ಸಿನಿಮಾ ನಿರ್ದೇಶಕಿ ಪೂರ್ಣಿಮಾ ಮೋಹನ್‌ (48) ಅವರು ಹೃದಯಾಘಾತದಿಂದ ನಗರದಲ್ಲಿ ಶುಕ್ರವಾರ ನಿಧನರಾದರು.

ಅಸ್ವಸ್ತರಾಗಿದ್ದ ಅವರನ್ನು ಶುಕ್ರವಾರ ಮಧ್ಯಾಹ್ನ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ನಿರ್ಮಾಪಕ ಕೆ.ಸಿ.ಎನ್‌. ಮೋಹನ್‌ ಅವರ ಪತ್ನಿ. ಅವರಿಗೆ ಒಬ್ಬ ಪುತ್ರ ಮತ್ತು ಇಬ್ಬರು ಪುತ್ರಿಯರಿದ್ದಾರೆ.

2006ರಲ್ಲಿ ‘ಜ್ಯೂಲಿ’ ಎಂಬ ಸಿನಿಮಾ ನಿರ್ದೇಶಿಸಿದ್ದರು. ಶನಿವಾರ ಮಧ್ಯಾಹ್ನ 12.30ಕ್ಕೆ ಹರೀಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry