ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಶಂಕಿತ ಆರೋಪಿಗಳ ರೇಖಾಚಿತ್ರ ಬಿಡುಗಡೆ

ಸೋಮವಾರ, ಜೂನ್ 24, 2019
29 °C

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಶಂಕಿತ ಆರೋಪಿಗಳ ರೇಖಾಚಿತ್ರ ಬಿಡುಗಡೆ

Published:
Updated:
ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಶಂಕಿತ ಆರೋಪಿಗಳ ರೇಖಾಚಿತ್ರ ಬಿಡುಗಡೆ

‌ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಶಂಕಿತ ಆರೋಪಿಗಳ ರೇಖಾಚಿತ್ರಗಳನ್ನು ಶನಿವಾರ ಬಿಡುಗಡೆ ಮಾಡಿದೆ.

ಹತ್ಯೆ ಕುರಿತ ಮಹತ್ವದ ಸುಳಿವಾಗಿ ರೇಖಾಚಿತ್ರಗಳನ್ನು ಪರಿಗಣಿಸಲಾಗಿದ್ದು, ಎಸ್‌ಐಟಿ ಅಧಿಕಾರಿಗಳು ಮಾಧ್ಯಮಗಳ ಮುಂದೆ ಇಬ್ಬರು ಶಂಕಿತ ಆರೋಪಿಗಳ ರೇಖಾ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.

ಸಾರ್ವಜನಿಕರಲ್ಲಿ ವಿನಂತಿ:

ಗೌರಿ ಲಂಕೇಶ್ ಹತ್ಯೆಯಲ್ಲಿ ಈ ರೇಖಾಚಿತ್ರಗಳಲ್ಲಿರುವ ಮತ್ತು ವಿಡಿಯೊದಲ್ಲಿರುವ ವ್ಯಕ್ತಿಗಳು ಭಾಗಿಯಾಗಿರುವ ಬಗ್ಗೆ ಅನುಮಾನವಿದ್ದು, ಇವರ ಬಗ್ಗೆ ಯಾವುದೇ ಮಾಹಿತಿಯಿದ್ದಲ್ಲಿ ಕೂಡಲೇ ವಿಶೇಷ ತನಿಖಾ ತಂಡ, ಸಿ.ಐ.ಡಿ., ಬೆಂಗಳೂರು, ಇವರಿಗೆ ಅಥವಾ ಮೊಬೈಲ್ ಸಂಖ್ಯೆ 9480800202 ನಂಬರಿಗೆ ಅಥವಾ sit.glankesh@ksp.gov.in ಗೆ ಮಾಹಿತಿ ನೀಡಲು ಕೋರಿದೆ. ಮಾಹಿತಿದಾರರ ವಿವರವನ್ನು ಗೌಪ್ಯವಾಗಿಡಲಾಗುವುದು ಮತ್ತು ಸರ್ಕಾರ ನಿಗದಿಪಡಿಸಿರುವ ಬಹುಮಾನವನ್ನು ನೀಡಲಾಗುವುದು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry