ಜಡೇಜ ಶತಕ

ಮಂಗಳವಾರ, ಜೂನ್ 18, 2019
26 °C

ಜಡೇಜ ಶತಕ

Published:
Updated:
ಜಡೇಜ ಶತಕ

ರಾಜ್‌ಕೋಟ್: ರವೀಂದ್ರ ಜಡೇಜ(150) ಅವರ ಶತಕದ ನೆರವಿನಿಂದ ಸೌರಾಷ್ಟ್ರ ತಂಡ ಜಮ್ಮು ಮತ್ತು ಕಾಶ್ಮೀರ ವಿರುದ್ಧದ ರಣಜಿ ಪಂದ್ಯದಲ್ಲಿ ಶನಿವಾರ ಬೃಹತ್ ಮೊತ್ತ ಪೇರಿಸಿದೆ.

ಮೊದಲ ಇನಿಂಗ್ಸ್‌ನಲ್ಲಿ ಸೌರಾಷ್ಟ್ರ ತಂಡ 90 ಓವರ್‌ಗಳಲ್ಲಿ 4 ವಿಕೆಟ್‌ಗೆ 428 ರನ್ ಕಲೆಹಾಕಿದೆ. ನ್ಯೂಜಿಲೆಂಡ್ ವಿರುದ್ಧದ ಭಾರತ ತಂಡದಲ್ಲಿ ಜಡೇಜ ಸ್ಥಾನ ಪಡೆದಿಲ್ಲ. ಆದರೆ ರಣಜಿ ಟ್ರೋಫಿ ಪಂದ್ಯದಲ್ಲಿ ಅವರು ಶತಕ ದಾಖಲಿಸಿದ್ದಾರೆ. ಇದೇ ತಂಡದ ಜಾಕ್ಸನ್ 181 ರನ್‌ಗಳಿಂದ ಅಂಗಳದಲ್ಲಿ ಮಿಂಚು ಹರಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry