ಮಳೆಯಿಂದ ಆರು ಮನೆಗಳಿಗೆ ಹಾನಿ

ಬುಧವಾರ, ಜೂನ್ 19, 2019
23 °C

ಮಳೆಯಿಂದ ಆರು ಮನೆಗಳಿಗೆ ಹಾನಿ

Published:
Updated:

ಚನ್ನಗಿರಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಶುಕ್ರವಾರ ರಾತ್ರಿ ಉತ್ತಮ ಮಳೆ ಬಿದ್ದಿದೆ. ಮೂರು ಗ್ರಾಮಗಳಲ್ಲಿ ಆರು ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಕಾರಿಗನೂರು, ಕೆರೆಬಿಳಚಿ ಹಾಗೂ ನಲ್ಲೂರು ಗ್ರಾಮಗಳಲ್ಲಿ ತಲಾ ಎರಡು ಮನೆಗಳಿಗೆ ಹಾನಿಯಾಗಿದೆ. ₹ 60 ಸಾವಿರ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಯಾವುದೇ ಬೆಳೆ ಹಾನಿಯಾಗಿಲ್ಲ.

ಉಳಿದಂತೆ, ಜೋಳದಹಾಳ್ 49.2 ಮಿ.ಮೀ, ತ್ಯಾವಣಿಗೆ 32.8, ಉಬ್ರಾಣಿ 23.4, ಕೆರೆಬಿಳಚಿ 20.8, ಕತ್ತಲಗೆರೆ 20.4, ಬಸವಾಪಟ್ಟಣ 18.8, ದೇವರಹಳ್ಳಿ 12.2, ಸಂತೇಬೆನ್ನೂರು 10.2 ಮಿ.ಮೀ ಮಳೆ ಬಿದ್ದಿದೆ ಎಂದು ತಹಶೀಲ್ದಾರ್ ಎಸ್.ಪದ್ಮಕುಮಾರಿ ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry