ಗುರುದಾಸ್‍ಪುರದಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‍; ಬಿಜೆಪಿಗೆ ಮುಖಭಂಗ

ಬುಧವಾರ, ಜೂನ್ 19, 2019
28 °C

ಗುರುದಾಸ್‍ಪುರದಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‍; ಬಿಜೆಪಿಗೆ ಮುಖಭಂಗ

Published:
Updated:
ಗುರುದಾಸ್‍ಪುರದಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‍; ಬಿಜೆಪಿಗೆ ಮುಖಭಂಗ

ಗುರುದಾಸ್‌‍ಪುರ: ಪಂಜಾಬ್‍‌ನ ಗುರುದಾಸ್‍ಪುರ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಜಖರ್ 1,93,219 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಜಖರ್ ಅವರು ಒಟ್ಟು 3,93,279 ಗಳಿಸಿದ್ದು ಬಿಜೆಪಿಯ ಸಲಾರಿಯಾ 2,33,139 ಮತ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಖಜುರಿಯಾ 18,855 ಮತಗಳನ್ನು ಗಳಿಸಿದ್ದಾರೆ.

ಗುರುದಾಸ್‍ಪುರದಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ ಭರ್ಜರಿಯಾಗಿ ನಡೆಯುತ್ತಿದೆ.

[related]

ಬಿಜೆಪಿಯ ಆಧಿಪತ್ಯವಿರುವ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು ಬಿಜೆಪಿಗೆ ತೀವ್ರ ಹೊಡೆತ ನೀಡಿದೆ. ಬಾಲಿವುಡ್ ನಟ ಹಾಗೂ ಬಿಜೆಪಿ ನೇತಾರರಾಗಿದ್ದ ವಿನೋದ್ ಖನ್ನಾ ಅವರ ನಿಧನದಿಂದಾಗಿ  ತೆರವಾಗಿದ್ದ ಸ್ಥಾನಕ್ಕೆ ಈ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry