ಹಾಕಿ ಏಷ್ಯಾ ಕಪ್‌ 2017: ಪಾಕ್‌ ವಿರುದ್ಧ ಭಾರತಕ್ಕೆ ಜಯ

ಮಂಗಳವಾರ, ಜೂನ್ 18, 2019
24 °C

ಹಾಕಿ ಏಷ್ಯಾ ಕಪ್‌ 2017: ಪಾಕ್‌ ವಿರುದ್ಧ ಭಾರತಕ್ಕೆ ಜಯ

Published:
Updated:
ಹಾಕಿ ಏಷ್ಯಾ ಕಪ್‌ 2017: ಪಾಕ್‌ ವಿರುದ್ಧ ಭಾರತಕ್ಕೆ ಜಯ

ಢಾಕಾ: ಏಷ್ಯಾ ಕಪ್ ಹಾಕಿ ಟೂರ್ನಿಯಲ್ಲಿ ಭಾನುವಾರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಗೆಲುವು ಸಾಧಿಸಿದೆ.

ಮನ್‌ಪ್ರೀತ್ ಸಿಂಗ್‌ ಬಳಗ ‘ಎ’ ಗುಂಪಿನ ಮೂರನೇ ಪಂದ್ಯದಲ್ಲಿ ಪಾಕಿಸ್ತಾನವನ್ನು 3–1 ಗೋಲುಗಳಿಂದ ಮಣಿಸಿತು.

ರಮಣದೀಪ್ ಸಿಂಗ್‌ ಹಾಗೂ ಚಿಂಗ್ಲೆನ್‌ಸಾನಾ ಸಿಂಗ್‌ ಆಟ ಗಮನಸೆಳೆಯಿತು.

ಮೊದಲ ಪಂದ್ಯದಲ್ಲಿ ಜಪಾನ್ ತಂಡವನ್ನು 5–1 ಗೋಲುಗಳಲ್ಲಿ ಮಣಿಸಿತ್ತು. ಎರಡನೇ ಪಂದ್ಯದಲ್ಲಿ ಶುಕ್ರವಾರ 7–0ಯಲ್ಲಿ ಬಾಂಗ್ಲಾದೇಶ ವಿರುದ್ಧ ಜಯಿಸಿತ್ತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry