ಬನಹಟ್ಟಿ: ಮಳೆಯಿಂದಾಗಿ ಮನೆಗೆ ನುಗ್ಗಿದ ನೀರು

ಸೋಮವಾರ, ಮೇ 20, 2019
30 °C

ಬನಹಟ್ಟಿ: ಮಳೆಯಿಂದಾಗಿ ಮನೆಗೆ ನುಗ್ಗಿದ ನೀರು

Published:
Updated:

ರಬಕವಿ ಬನಹಟ್ಟಿ: ನಗರದಲ್ಲಿ ಭಾನುವಾರ ಸಂಜೆ ಅರ್ಧ ಗಂಟೆಗೂ ಹೆಚ್ಚು ಸಮಯ ಉತ್ತಮ ಮಳೆಯಾಯಿತು. ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ಹರಿಯುತ್ತಿದ್ದ ದೃಶ್ಯ ಕಂಡುಬಂತು.

ಭಾರಿ ಮಳೆಯಿಂದಾಗಿ ಅರುಣ ಟಾಕೀಸ್‌ ಸುತ್ತ ಮುತ್ತಲಿನ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಮನೆಯವರು ನೀರು ಹೊರಹಾಕಲು ಹರಸಾಹಸ ಪಟ್ಟರು. ದಲಾಲ ಲೇನ್‌ನಲ್ಲಿ ಐದಾರು ಮನೆಗಳಿಗೂ ನೀರು ನುಗ್ಗಿದ ಬಗ್ಗೆ ವರದಿಯಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry