ರಾಮನಗರ ತಾಲ್ಲೂಕು: ಅರ್ಕಾವತಿ ನದಿಯಲ್ಲಿ ಕೊಚ್ಚಿ ಹೋದ ವೃದ್ದ

ಸೋಮವಾರ, ಜೂನ್ 24, 2019
26 °C

ರಾಮನಗರ ತಾಲ್ಲೂಕು: ಅರ್ಕಾವತಿ ನದಿಯಲ್ಲಿ ಕೊಚ್ಚಿ ಹೋದ ವೃದ್ದ

Published:
Updated:
ರಾಮನಗರ ತಾಲ್ಲೂಕು: ಅರ್ಕಾವತಿ ನದಿಯಲ್ಲಿ ಕೊಚ್ಚಿ ಹೋದ ವೃದ್ದ

ರಾಮನಗರ: ತಾಲ್ಲೂಕಿನ ಹುಲಿಕೆರೆ ಗ್ರಾಮದ ಮಾದಯ್ಯ (90) ನಾಪತ್ತೆಯಾಗಿದ್ದು, ಅರ್ಕಾವತಿ ನದಿಯಲ್ಲಿ ಕೊಚ್ಚಿ ಹೋಗಿರಬಹುದು ಎಂದು ಶಂಕಿಸಲಾಗಿದೆ.

ಸೋಮವಾರ ಮುಂಜಾನೆ ಅವರು ಬಹಿರ್ದೆಸೆಗೆಂದು ತೆರಳಿದ್ದರು‌. ಅರ್ಕಾವತಿ ನದಿ ದಡದಲ್ಲಿ ಚಪ್ಪಲಿಗಳು ದೊರೆತಿದ್ದು, ಕಾಲು ಜಾರಿ ನದಿಗೆ ಬಿದ್ದಿರಬಹದು ಎಂದು ಶಂಕಿಸಲಾಗಿದೆ.

ಗ್ರಾಮೀಣ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry