ಬೇತಮಂಗಲ ಜಲಾಶಯ: ಕೋಡಿ ನೀರಿನಲ್ಲಿ ಸಂಭ್ರಮ

ಭಾನುವಾರ, ಜೂನ್ 16, 2019
28 °C

ಬೇತಮಂಗಲ ಜಲಾಶಯ: ಕೋಡಿ ನೀರಿನಲ್ಲಿ ಸಂಭ್ರಮ

Published:
Updated:

ಕೆಜಿಎಫ್‌: ಒಂದು ದಶಕದ ನಂತರ ಬೇತಮಂಗಲ ಜಲಾಶಯ ಕೋಡಿ ಹರಿದಿದ್ದು ಭಾನುವಾರ ಹತ್ತು ಸಾವಿರಕ್ಕೂ ಹೆಚ್ಚು ಜನರು ಜಲಾಶಯಕ್ಕೆ ಭೇಟಿ ನೀಡಿದ್ದರು.

ಸಾರ್ವಜನಿಕರನ್ನು ಗೇಟ್‌ ಮೇಲೆ ಹೋಗಲು ಜನರಿಗೆ ಅವಕಾಶ ಮಾಡಿಕೊಡಲಾಯಿತು.

ಕೋಡಿಹಳ್ಳಿ ಬಳಿ ಕೋಡಿ ನೀರಿನಲ್ಲಿ ಸ್ನಾನ ಮಾಡಲು ಮತ್ತು ಆಟ ಆಡಲು ಪೊಲೀಸರು ಮತ್ತು ಜಲಮಂಡಲಿ ಅಧಿಕಾರಿಗಳು ಅನುಮತಿ ನೀಡಿದ್ದರು. ಇದರಿಂದ ಸಾವಿರಾರು ಮಂದಿ ನೀರಿನಲ್ಲಿ ಆಟವಾಡಿ ಸಂಭ್ರಮಿಸಿದರು.

ಬೇತಮಂಗಲ ಸುತ್ತಮುತ್ತಲಿನ ಗ್ರಾಮಗಳು ಮತ್ತು ಕೆಜಿಎಫ್ ನಗರದಿಂದ ಹೆಚ್ಚು ಜನ ಬಂದಿದ್ದರು. ಬೆಳಿಗ್ಗೆಯಿಂದ ಸಂಜೆಯವರೆಗೂ ನೀರಿನಲ್ಲಿ ವಿಹಾರ ನಡೆಸಲು ಆಹಾರವನ್ನು ಕಟ್ಟಿಕೊಂಡು ಬಂದಿದ್ದರು.

ಬೇತಮಂಗಲದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಕ್ಕಳು ಮರಿ ವೃದ್ಧರು ಎನ್ನದೆ ಎಲ್ಲರೂ ಮಿಂದರು. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ನಿಗಮದ ಉಪಾಧ್ಯಕ್ಷ ಎನ್.ಶ್ರೀನಿವಾಸ್‌ ಬೇತಮಂಗಲ ಮತ್ತು ರಾಮಸಾಗರ ಕೆರೆಗೆ ಬಾಗಿನ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry