ಯಡಿಯೂರಪ್ಪ ಹೇಳಿಕೆಗೆ ವೆಂಕಟೇಶ್ ಖಂಡನೆ

ಬುಧವಾರ, ಜೂನ್ 19, 2019
23 °C

ಯಡಿಯೂರಪ್ಪ ಹೇಳಿಕೆಗೆ ವೆಂಕಟೇಶ್ ಖಂಡನೆ

Published:
Updated:

ಮೈಸೂರು: ವಿಧಾನಸೌಧ ಅಡವಿಟ್ಟು ಹಣ ತರುವ ಸ್ಥಿತಿ ಬಂದಿದೆ ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿರುವುದು ಅವರ ಗೌರವಕ್ಕೆ ಧಕ್ಕೆ ತರುವ ವಿಚಾರ ಎಂದು ಮೈಸೂರು ಪೇಂಟ್‌ ಮತ್ತು ವಾರ್ನಿಷ್‌ ಲಿಮಿಟೆಡ್‌ ಅಧ್ಯಕ್ಷ ಎಚ್.ಎ.ವೆಂಕಟೇಶ್ ಟೀಕಿಸಿದ್ದಾರೆ.

ರಾಜ್ಯ ಸರ್ಕಾರದ ಹಣಕಾಸು ಪರಿಸ್ಥಿತಿ ಕುರಿತು ಮಾತನಾಡುವ ಅವರು, ಮೊದಲು ರಾಜ್ಯದ ತೆರಿಗೆ ಹಕ್ಕಿನ ಹಣವನ್ನು ಮೊದಲು ಬಿಡುಗಡೆ ಮಾಡಿಸಲಿ. ಎಲ್ಲ ರಾಜ್ಯ ಸರ್ಕಾರಗಳನ್ನು ಸಮಾನದೃಷ್ಟಿಯಿಂದ ನೋಡುವಂತೆ ಕೇಂದ್ರ ಸರ್ಕಾರಕ್ಕೆ ಬುದ್ಧಿ ಹೇಳಲಿ ಎಂದು ಅವರು ಸಲಹೆ ನೀಡಿದ್ದಾರೆ.

ಪಂಜಾಬಿನ ಗುರುದಾಸ್‌ಪುರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಬಿಜೆಪಿಯಲ್ಲಿ ನಡುಕ ಮೂಡಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry