ಆಮ್ಲಾ–ಡಿ ಕಾಕ್‌ ದಾಖಲೆ ಜೊತೆಯಾಟ

ಬುಧವಾರ, ಜೂನ್ 19, 2019
22 °C
ಬಾಂಗ್ಲಾದೇಶ ಎದುರಿನ ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ ಜಯ

ಆಮ್ಲಾ–ಡಿ ಕಾಕ್‌ ದಾಖಲೆ ಜೊತೆಯಾಟ

Published:
Updated:
ಆಮ್ಲಾ–ಡಿ ಕಾಕ್‌ ದಾಖಲೆ ಜೊತೆಯಾಟ

ಕಿಂಬರ್ಲಿ (ಎಎಫ್‌ಪಿ): ಆರಂಭಿಕ ಆಟಗಾರರಾದ ಕ್ವಿಂಟನ್‌ ಡಿ ಕಾಕ್‌ (ಔಟಾಗದೆ 168; 145ಎ, 21ಬೌಂ, 2ಸಿ) ಮತ್ತು ಹಾಶಿಮ್‌ ಆಮ್ಲಾ (ಔಟಾಗದೆ 110; 112ಎ, 8ಬೌಂ) ಭಾನುವಾರ ಡೈಮಂಡ್‌ ಓವಲ್‌ ಕ್ರೀಡಾಂಗಣದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದರು.

ಇವರ ದಾಖಲೆಯ ಜೊತೆಯಾಟದ ಬಲದಿಂದ ದಕ್ಷಿಣ ಆಫ್ರಿಕಾ ತಂಡ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ವಿಕೆಟ್‌ಗಳ ಸ್ಮರಣೀಯ ಗೆಲುವು ಸಾಧಿಸಿತು. ಇದರೊಂದಿಗೆ 3 ಪಂದ್ಯಗಳ ಸರಣಿಯಲ್ಲಿ 1–0 ಮುನ್ನಡೆ ಗಳಿಸಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry