ಜಿಎಸ್‌ಟಿ ನನ್ನೊಬ್ಬನ ನಿರ್ಧಾರವಲ್ಲ: ಮೋದಿ

ಗುರುವಾರ , ಜೂನ್ 20, 2019
26 °C

ಜಿಎಸ್‌ಟಿ ನನ್ನೊಬ್ಬನ ನಿರ್ಧಾರವಲ್ಲ: ಮೋದಿ

Published:
Updated:
ಜಿಎಸ್‌ಟಿ ನನ್ನೊಬ್ಬನ ನಿರ್ಧಾರವಲ್ಲ: ಮೋದಿ

ಅಹಮದಾಬಾದ್‌: ‘ಜಿಎಸ್‌ಟಿ ನಿರ್ಧಾರವನ್ನು ಮೋದಿ ಒಬ್ಬನೇ ತೆಗೆದುಕೊಂಡಿದ್ದಲ್ಲ. ಎಲ್ಲಾ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ರಾಜ್ಯಗಳ ತಂಡವೇ ಅದನ್ನು ನಿರ್ವಹಿಸುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಗಾಂಧಿನಗರದಲ್ಲಿ ಸೋಮವಾರ ಮಾತನಾಡಿದ ಅವರು,‘ಜಿಎಸ್‌ಟಿಗೆ ಸಂಬಂಧಿಸಿದಂತೆ ತೆಗೆದುಕೊಂಡ ನಿರ್ಧಾರದಲ್ಲಿ ಕಾಂಗ್ರೆಸ್‌ ಕೂಡ ಸಮಾನ ಪಾಲುದಾರ. ಈ ಬಗ್ಗೆ ಸುಳ್ಳು ಹರಡಬಾರದು’ ಎಂದು ಹೇಳಿದರು.

‘ಯಾವುದೇ ಅರ್ಜಿ ಭರ್ತಿ ಮಾಡಿದರೂ, ಇದು ಮೋದಿಯ ಕೆಲಸ. ನಿಮ್ಮ ಬ್ಯಾಂಕ್‌ ಖಾತೆಯ ವಿವರ ಕೇಳಿಕೊಂಡು ಅವನು ಬರುತ್ತಾನೆ ಎಂದು ವ್ಯಾಪಾರಸ್ಥರನ್ನು ಪ್ರಚೋದಿಸಲಾಗುತ್ತಿದೆ’ ಎಂದು ಅವರು ಆರೋಪಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry