ದೀಪಾವಳಿ ಸಹಾಯವಾಣಿ

ಗುರುವಾರ , ಮೇ 23, 2019
28 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ದೀಪಾವಳಿ ಸಹಾಯವಾಣಿ

Published:
Updated:
ದೀಪಾವಳಿ ಸಹಾಯವಾಣಿ

ದೀಪಾವಳಿ ಸಂದರ್ಭದಲ್ಲಿ ಅವಘಡಗಳ ಸುದ್ದಿ ಕೇಳಿ ಬರುತ್ತಲೇ ಇರುತ್ತವೆ. ಹೀಗಾಗಿ ನಗರದಲ್ಲಿರುವ ರೇನ್‌ಬೋ ಮಕ್ಕಳ ಆಸ್ಪತ್ರೆ ತೊಂದರೆಗೆ ಈಡಾದವರಿಗೆ ನೆರವು ನೀಡಲು ಮುಂದಾಗಿದೆ. ದೀಪವಾಳಿ ಹಬ್ಬದಂದು 24 ಗಂಟೆಗಳ ಸಹಾಯವಾಣಿ ವ್ಯವಸ್ಥೆ ಮಾಡಿದೆ. ಪಟಾಕಿಯಿಂದಾಗಿ ಯಾವುದೇ ಸುಟ್ಟುಗಾಯ ಅಥವಾ ಯಾವುದೇ ಸಮಸ್ಯೆ ಉಂಟಾದಲ್ಲಿ ಇಲ್ಲಿಗೆ ಕರೆ ಮಾಡಿದರೆ ತಕ್ಷಣವೇ ತಂಡ ಸ್ಪಂದಿಸಲಿದೆ. ಸಹಾಯವಾಣಿ ಸಂಖ್ಯೆ– ಮಾರತ್ತಹಳ್ಳಿ ಕೇಂದ್ರ– 88844 36024, ಬನ್ನೇರುಘಟ್ಟ ರಸ್ತೆ ಕೇಂದ್ರ– 73384 66521 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry