ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವೀರಮ್ಮ ಬೆಟ್ಟದಲ್ಲಿ ಸಂಭ್ರಮದ ದೀಪಾವಳಿ ಜಾತ್ರೆ

Last Updated 18 ಅಕ್ಟೋಬರ್ 2017, 4:08 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಇಲ್ಲಿನ ದೇವೀರಮ್ಮ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜಾತ್ರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರಾಜ್ಯ ಮತ್ತು ಹೊರರಾಜ್ಯಗಳಿಂದ ಭಕ್ತರು ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ದೇವೀರಮ್ಮ ಬೆಟ್ಟಕ್ಕೆ ಬಂದಿದ್ದಾರೆ.

ಬುಧವಾರ ಬೆಳಿಗ್ಗೆ ಭಕ್ತರು ಬೆಣ್ಣೆ-ಬಟ್ಟೆ ಕೈಂಕರ್ಯ ನೆರವೇರಿಸಿದರು. ಅಲ್ಲದೆ, ದೇವಿರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT