ಎಸ್.ಎಂ.ಎ ರಾಜ್ಯಾಧ್ಯಕ್ಷರಾಗಿ ಸಯ್ಯದ್ ಜಲಾಲುದ್ದೀನ್ ತಂಙಳ್

ಬುಧವಾರ, ಜೂನ್ 19, 2019
29 °C

ಎಸ್.ಎಂ.ಎ ರಾಜ್ಯಾಧ್ಯಕ್ಷರಾಗಿ ಸಯ್ಯದ್ ಜಲಾಲುದ್ದೀನ್ ತಂಙಳ್

Published:
Updated:
ಎಸ್.ಎಂ.ಎ ರಾಜ್ಯಾಧ್ಯಕ್ಷರಾಗಿ ಸಯ್ಯದ್ ಜಲಾಲುದ್ದೀನ್ ತಂಙಳ್

ವಿಟ್ಲ: ರಾಜ್ಯ ಸುನ್ನೀ ಮದರಸ ಮ್ಯಾನೇಜ್‌ಮೆಂಟ್‌ ಅಸೋಸಿಯೇಷನ್ (ಎಸ್ಎಂಎ) ಅಧ್ಯಕ್ಷರಾಗಿ ಸಯ್ಯದ್ ಜಲಾಲುದ್ದೀನ್ ತಂಙಳ್ ಮಲ್ಜಹ್ ಆಯ್ಕೆಯಾಗಿದ್ದಾರೆ.

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಎಸ್.ಎಂ.ಎ ನ್ಯಾಷನಲ್ ಉಪಾಧ್ಯಕ್ಷ ಸಯ್ಯದ್ ಜಮಲುಲ್ಲೈಲಿ ತಂಙಳ್ ನೇತೃತ್ವದಲ್ಲಿ 20 ಜಿಲ್ಲೆಗಳ ಪ್ರತಿನಿಧಿಗಳ ರಾಜ್ಯ ನೂತನ ಸಮಿತಿ ಅಸ್ತಿತ್ವಕ್ಕೆ ಬಂತು.

ಗೌರವಾಧ್ಯಕ್ಷರಾಗಿ ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರ, ಉಪಾಧ್ಯಕ್ಷರಾಗಿ ಸಅದ್ ಮುಸ್ಲಿಯಾರ್ ಆತೂರು, ಅಬ್ದುಲ್ ಖಾದರ್ ಹಾಜಿ, ಇಸ್ಮಾಯಿಲ್ ಮುಸ್ಲಿಯಾರ್, ನಾಸೀರ್ ಬಾಳೆಹೊನ್ನೂರು ಶಿವಮೊಗ್ಗ, ಮುಹಿಯುದ್ದೀನ್ ಹಾಜಿ ಉಡುಪಿ, ಒ.ಕೆ ಸಹಿದ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಎನ್.ಎ.ಅಬ್ದುಲ್ ರಹ್ಮಾನ್ ಮದನಿ ಜೆಪ್ಪು, ಕಾರ್ಯದರ್ಶಿಯಾಗಿ ಕತರ್ ಬಾವ ಹಾಜಿ ಮಂಗಳೂರು, ಹಾಜಿ ಕೆ.ಎ ಹಮೀದ್ ಕೊಡಂಗಾಯಿ, ಅಶ್ರಫ್ ಸಖಾಫಿ ಮೂಡಡ್ಕ, ಇಬ್ರಾಹಿಂ ಕೊಡತ್ತೂರು, ಸಂಘಟನಾ ಕಾರ್ಯದರ್ಶಿಗಳಾಗಿ ಕೆ.ಕೆ.ಎಂ ಕಾಮಿಲ್ ಸಖಾಫಿ, ಸ್ವಾದಿಕ್ ಮಾಸ್ಟರ್, ಕೋಶಾಧಿಕಾರಿಯಾಗಿ ಯೂಸುಫ್ ಹಾಜಿ ಚಿಕ್ಕಮಗಳೂರು, ಹಾಗೂ 41 ಮಂದಿ ಸದಸ್ಯರ ಕಾರ್ಯಕಾರಿ ಸಮಿತಿ ರಚಿಸಲಾಯಿತು.

ಕಾರ್ಯಕ್ರಮದ ವೀಕ್ಷಕರಾಗಿ ನ್ಯಾಷನಲ್ ಕಾರ್ಯದರ್ಶಿ ರಹೀಂ ಸಾಹಿಬ್, ಮುಸ್ತಾಫ ಫೈಝಿ, ಚುನಾವಣಾ ಸಂಚಾಲಕ ಸಅದ್ ಮುಸ್ಲಿಯಾರ್ ಆತೂರು ಭಾಗವಹಿಸಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry