ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಚಾರ ನಿಯಮ ಉಲ್ಲಂಘನೆ: ಮತ್ತೆ ಟ್ವಿಟರ್‌ನಲ್ಲಿ ಗಮನಸೆಳೆದ ಅಭಿಷೇಕ್ ಗೋಯಲ್

Last Updated 18 ಅಕ್ಟೋಬರ್ 2017, 10:44 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿಚಕ್ರವಾಹನದಲ್ಲಿ 5 ಸದಸ್ಯರ ಕುಟುಂಬವೊಂದು ಸವಾರಿ ಮಾಡುತ್ತಿದ್ದುದನ್ನು ನೋಡಿ  ಪೊಲೀಸ್ ಅಧಿಕಾರಿಯೊಬ್ಬರು ಕೈ ಮುಗಿದು ನಿಂತಿರುವ ಫೋಟೊವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಅಭಿಷೇಕ್ ಗೋಯಲ್ ಅವರು ಆ ಫೋಟೊವನ್ನು ಟ್ವೀಟ್ ಮಾಡಿದ್ದರು. ಇದೀಗ ಅದೇ ರೀತಿಯ ಮತ್ತೊಂದು ಫೋಟೊವನ್ನು ಆಂಗ್ಲ ಭಾಷೆಯ ಚುಟುಕು ಕವನ ಸಹಿತ ಟ್ವೀಟ್ ಮಾಡುವ ಮೂಲಕ ಅವರು ರಸ್ತೆ ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಗಮನ ಸೆಳೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT