ಭಾನುವಾರ, ಸೆಪ್ಟೆಂಬರ್ 22, 2019
22 °C

ಗಡಿಯಲ್ಲಿ ದೀಪ ಬೆಳಗಿಸಿ ಶುಭ ಕೋರಿದ ಯೋಧರು

Published:
Updated:
ಗಡಿಯಲ್ಲಿ ದೀಪ ಬೆಳಗಿಸಿ ಶುಭ ಕೋರಿದ ಯೋಧರು

ನವದೆಹಲಿ: ಮನೆ ಮನ ಬೆಳಗುವ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಎಲ್ಲಡೆ ಇದ್ದು, ದೇಗುಲಗಳಲ್ಲಿ ಪೂಜಾ ಕಾರ್ಯ ನಡೆಯುತ್ತಿವೆ. ಇನ್ನು ಮಕ್ಕಳು ಪಟಾಕಿ ಸಿಡಿಸಿ ಸಂತಸ ಪಡುತ್ತಿರುವ ದೃಶ್ಯ.

ರಾಷ್ಟ್ರದೆಲ್ಲೆಡೆ ದೀಪಾವಳಿ ಸಡಗರ ಮನೆಮಾಡಿದ್ದು, ಗಡಿಯಲ್ಲಿ ಯೋಧರು ದೀಪ ಬೆಳಗಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಗುರುವಾರ ಹನುಮಾನ್‌ ದೇಗುಲಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ.

Post Comments (+)