ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿ ಚಿಕಿತ್ಸೆಗೆ ಅರ್ಹರಾದ ಪಾಕಿಸ್ತಾನ ಪ್ರಜೆಗಳಿಗೆ ವೈದ್ಯಕೀಯ ವೀಸಾ: ಸುಷ್ಮಾ ಸ್ವರಾಜ್‌

Last Updated 19 ಅಕ್ಟೋಬರ್ 2017, 6:52 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ವೈದ್ಯಕೀಯ ಚಿಕಿತ್ಸೆಯ ಅಗತ್ಯ ಇರುವ ಪಾಕಿಸ್ತಾನ ಪ್ರಜೆಗಳಿಗೆ ವೀಸಾ ನೀಡಲು ಭಾರತ ಸಮ್ಮತಿಸಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಗುರುವಾರ ತಿಳಿಸಿದ್ದಾರೆ. 

ಈ ಕುರಿತು ಟ್ವೀಟ್‌ ಮಾಡಿರುವ ಸುಷ್ಮಾ ಸ್ವರಾಜ್‌, ‘ಭಾರತದಲ್ಲಿ ಚಿಕಿತ್ಸೆ ಪಡೆಯಲು ಅರ್ಹರಾದ ಪಾಕಿಸ್ತಾನ ಪ್ರಜೆಗಳಿಗೆ ವೈದ್ಯಕೀಯ ವೀಸಾ ನೀಡಲಾಗುವುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT