ರಾಮನಗರ ತಾಲ್ಲೂಕು ಮನಗಾನಹಳ್ಳಿ ಬಳಿ ಕೆರೆಗೆ ಬಿದ್ದ ಕಾರು: ಮೂವರು ಸಾವು

ಸೋಮವಾರ, ಜೂನ್ 17, 2019
27 °C

ರಾಮನಗರ ತಾಲ್ಲೂಕು ಮನಗಾನಹಳ್ಳಿ ಬಳಿ ಕೆರೆಗೆ ಬಿದ್ದ ಕಾರು: ಮೂವರು ಸಾವು

Published:
Updated:
ರಾಮನಗರ ತಾಲ್ಲೂಕು ಮನಗಾನಹಳ್ಳಿ ಬಳಿ ಕೆರೆಗೆ ಬಿದ್ದ ಕಾರು: ಮೂವರು ಸಾವು

ರಾಮನಗರ: ತಾಲ್ಲೂಕಿನ ಮನಗಾನಹಳ್ಳಿ ಬಳಿ ಬುಧವಾರ ರಾತ್ರಿ ಕಾರು ಕೆರೆಗೆ ಉರುಳಿಬಿದ್ದು, ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ಕನಕಪುರ ತಾಲೂಕಿನ ಗೊಟ್ಟಿಗೆಹಳ್ಳಿ ಗ್ರಾಮದವರಾದ ಚಿದಾನಂದ್ (24), ಶಶಾಂಕ್ (6), ಇಂಪನಾ(4)  ಮೃತರು.

‌ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮತ್ತೊಬ್ಬ ಬಾಲಕ ದಿಲೀಪ್ (12) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಕ್ಕದ‌ ಕೆರೆಗೆ ಉರುಳಿದೆ ಎಂದು ಪೊಲೀಸರು ತಿಳಿಸಿದರು.

ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry