ನಿರ್ದೇಶಕಿಯಾದರು ಮಾಡೆಲ್‌ ರೋಶಿನಿ

ಮಂಗಳವಾರ, ಜೂನ್ 18, 2019
25 °C

ನಿರ್ದೇಶಕಿಯಾದರು ಮಾಡೆಲ್‌ ರೋಶಿನಿ

Published:
Updated:
ನಿರ್ದೇಶಕಿಯಾದರು ಮಾಡೆಲ್‌ ರೋಶಿನಿ

ಚಂದನವನಕ್ಕೆ ಮತ್ತೋರ್ವ ಮಹಿಳಾ ನಿರ್ದೇಶಕರ ಪ್ರವೇಶವಾಗಿದೆ. ಸೌಂಡ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ರೋಶಿನಿ ಮಹಿಳಾ ಪರ ಕಥೆ ಇರುವ ಚಿತ್ರವೊಂದರ ನಿರ್ದೇಶನದ ಮೂಲಕ ಚಿತ್ರರಂಗದಲ್ಲಿ ತಮ್ಮ ಚೊಚ್ಚಿಲ ಪ್ರಯತ್ನಕ್ಕೆ ಮುಂದಾಗುತ್ತಿದ್ದಾರೆ.

ಕನ್ನಡ ಚಿತ್ರರಂಗದ ಅತ್ಯಂತ ಚಿಕ್ಕ ವಯಸ್ಸಿನ ನಿರ್ದೇಶಕಿಯೆಂದು ಗುರುತಿಸಿಕೊಳ್ಳಲಿರುವ ರೋಶಿನಿ ಮಾಡೆಲಿಂಗ್ ಕ್ಷೇತ್ರದಲ್ಲೂ ಹೆಸರು ಮಾಡಿದ್ದಾರೆ. ಈ ಚಿತ್ರಕ್ಕೆ ಕತೆಯನ್ನು ರೋಶಿನಿಯೇ ಬರೆದಿದ್ದು, ಹಿಂದೂಸ್ತಾನಿಯ ವಿಶೇಷ ರಾಗ ‘ಅಸಾವರಿ’ ಎಂದು ಚಿತ್ರಕ್ಕೆ ಹೆಸರು ಇಟ್ಟಿದ್ದಾರೆ. ಚಕ್ರವರ್ತಿ ಚಂದ್ರಚೂಡ್ ಸಂಭಾಷಣೆ ಬರೆಯುತ್ತಿದ್ದಾರೆ. ಇತ್ತೀಚೆಗೆ ಮಲೆಮಹದೇಶ್ವರ ಬೆಟ್ಟದಲ್ಲಿ ಚಿತ್ರೀಕರಣ ಆರಂಭಗೊಂಡಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry