ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ

Last Updated 19 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ.

ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ಮತ್ತು ಬೆಳಗಾವಿಯಲ್ಲಿ 16.3 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT