‘ಮುಖ್ಯಮಂತ್ರಿ’ ಚಂದ್ರುಗೆ ಪಂಚವರ್ಣ ರಾಜ್ಯೋತ್ಸವ ಪುರಸ್ಕಾರ

ಮಂಗಳವಾರ, ಜೂನ್ 18, 2019
26 °C

‘ಮುಖ್ಯಮಂತ್ರಿ’ ಚಂದ್ರುಗೆ ಪಂಚವರ್ಣ ರಾಜ್ಯೋತ್ಸವ ಪುರಸ್ಕಾರ

Published:
Updated:
‘ಮುಖ್ಯಮಂತ್ರಿ’ ಚಂದ್ರುಗೆ ಪಂಚವರ್ಣ ರಾಜ್ಯೋತ್ಸವ ಪುರಸ್ಕಾರ

ಕೋಟ (ಬ್ರಹ್ಮಾವರ): ಕೋಟ ಪಂಚವರ್ಣ ಯುವಕ ಮಂಡಲದ ವತಿಯಿಂದ ಕೊಡಮಾಡುವ ಪಂಚವರ್ಣ ರಾಜ್ಯೋತ್ಸವ ಪುರಸ್ಕಾರಕ್ಕೆ ಹಿರಿಯ ಚಲನಚಿತ್ರ ನಟ ‘ಮುಖ್ಯಮಂತ್ರಿ’ ಚಂದ್ರು ಆಯ್ಕೆಯಾಗಿದ್ದಾರೆ.

ನವೆಂಬರ್‌ 3ರಂದು ಸಂಘಟನೆಯ ವಿಂಶತಿ ಮಹೋತ್ಸವ ಅಂಗವಾಗಿ ಕೋಟ ವರುಣ ತೀರ್ಥ ಕೆರೆಯ ಸಮೀಪ ನಡೆಯುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ₹ 10 ಸಾವಿರ ಮೌಲ್ಯದ ಬೆಳ್ಳಿಯ ದೇವರ ಪ್ರತಿಮೆ ಒಳಗೊಂಡಿದೆ ಎಂದು ಸಂಘದ ಅಧ್ಯಕ್ಷ ರವೀಂದ್ರ ಕೋಟ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry