ವೀಚಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಭಾನುವಾರ, ಮೇ 19, 2019
32 °C

ವೀಚಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Published:
Updated:

ತುಮಕೂರು: ವೀಚಿ ಸಾಹಿತ್ಯ ಪ್ರತಿಷ್ಠಾನವು ವೀಚಿ ಸಾಹಿತ್ಯ ಪ್ರಶಸ್ತಿಗಳಿಗೆ 2016 ರಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಿದೆ. ಕನ್ನಡದ ಎಲ್ಲ ಪ್ರಕಾರದ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು.

ವೀಚಿ ಸಾಹಿತ್ಯ ಪ್ರಶಸ್ತಿಯು ₹ 25 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ, ವೀಚಿ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯು ₹ 5 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ.

ಕೃತಿಗಳನ್ನು ನವೆಂಬರ್ 15ರೊಳಗೆ ಅಧ್ಯಕ್ಷರು, ವೀಚಿ ಸಾಹಿತ್ಯ ಪ್ರತಿಷ್ಠಾನ, ಪ್ರಗತಿ ಕಟ್ಟಡ , ಬಿ.ಎಚ್.ರಸ್ತೆ, ತುಮಕೂರು-572102 ಇಲ್ಲಿಗೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗೆ ಪ್ರತಿಷ್ಠಾನದ ಕಾರ್ಯದರ್ಶಿ ಎಂ.ಎಚ್.ನಾಗರಾಜು ಮೊ– 9845157308 ಸಂಪರ್ಕಿಸಬಹುದು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry