‘ಕ್ಷೌರಿಕರ ಅವಹೇಳನ ಮಾಡಿಲ್ಲ’

ಭಾನುವಾರ, ಜೂನ್ 16, 2019
32 °C

‘ಕ್ಷೌರಿಕರ ಅವಹೇಳನ ಮಾಡಿಲ್ಲ’

Published:
Updated:
‘ಕ್ಷೌರಿಕರ ಅವಹೇಳನ ಮಾಡಿಲ್ಲ’

ಬೆಂಗಳೂರು: ‘ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಕ್ಷೌರಿಕ ವೃತ್ತಿಯ ಬಗ್ಗೆ ಅವಹೇಳನಕಾರಿ ಮಾತನ್ನು ಆಡಿಲ್ಲ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್‌. ರಮೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಬುಧವಾರ ಪ್ರಕಟವಾದ ‘ಧನದಾಹಿ ವೈದ್ಯರು ಕ್ಷೌರಿಕರು, ಜೇಬುಗಳ್ಳರಿಗಿಂತ ಕಡೆ’ ವರದಿಗೆ ಸ್ಪಷ್ಟನೆ ನೀಡಿರುವ ಅವರು, ‘ಚಮ್ಮಾರರನ್ನು ನಾವು ಹಗುರವಾಗಿ ಕಾಣುವಂತಿಲ್ಲ. ಏಕೆಂದರೆ, ಆ ವಿದ್ಯೆ ನಮಗೆ ಬರುವುದಿಲ್ಲ. 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಎಲ್ಲ ವರ್ಗಗಳ ಜನರನ್ನು ಗೌರವಿಸುತ್ತಾ ಬಂದಿದ್ದೇನೆ’ ಎಂದಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry