ಉತ್ತರಾಖಂಡ ಕೇದಾರನಾಥ ದೇಗುಲಕ್ಕೆ ಮೋದಿ ಭೇಟಿ

ಮಂಗಳವಾರ, ಜೂನ್ 18, 2019
23 °C

ಉತ್ತರಾಖಂಡ ಕೇದಾರನಾಥ ದೇಗುಲಕ್ಕೆ ಮೋದಿ ಭೇಟಿ

Published:
Updated:
ಉತ್ತರಾಖಂಡ ಕೇದಾರನಾಥ ದೇಗುಲಕ್ಕೆ ಮೋದಿ ಭೇಟಿ

ಕೇದಾರನಾಥ: ಉತ್ತರಾಖಂಡದ ಕೇದಾರನಾಥ ದೇಗುಲಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಭೇಟಿ ನೀಡಿದ್ದಾರೆ.

ಗುರುವಾರ ಜಮ್ಮು ಕಾಶ್ಮೀರದ ಗುರೇಜ್‌ ವಲಯದಲ್ಲಿ ಯೋಧರೊಟ್ಟಿಗೆ ದೀಪಾವಳಿ ಆಚರಿಸಿದ ಮೋದಿ ಅವರು, ಇಂದು ಬೆಳಿಗ್ಗೆ ಕೇದಾರನಾಥ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry