ದೊಡ್ಡಚೆಲ್ಲೂರು ಪಾಲನೇತ್ರಪುರದ ದೊಡ್ಡಹಳ್ಳಕ್ಕೆ ಸೇತುವೆ ನಿರ್ಮಿಸಲು ಆಗ್ರಹ

ಮಂಗಳವಾರ, ಜೂನ್ 25, 2019
23 °C

ದೊಡ್ಡಚೆಲ್ಲೂರು ಪಾಲನೇತ್ರಪುರದ ದೊಡ್ಡಹಳ್ಳಕ್ಕೆ ಸೇತುವೆ ನಿರ್ಮಿಸಲು ಆಗ್ರಹ

Published:
Updated:

ಪರಶುರಾಂಪುರ: ದೊಡ್ಡಚೆಲ್ಲೂರು ಮತ್ತು ಪಾಲನೇತ್ರಪುರವನ್ನು ಸಂಪರ್ಕಿಸುವ ರಸ್ತೆ ಮಧ್ಯದಲ್ಲಿ ದೊಡ್ಡ ಹಳ್ಳ ಹಾದುಹೋಗಿದ್ದು, ಈ ಭಾಗದಲ್ಲಿ ನಾಗರಿಕರು ಸಂಚರಿಸುವುದೇ ದುಸ್ತರವಾಗಿದೆ.

ಗಡಿಭಾಗದ ಆಂಧ್ರರಪ್ರದೇಶದ ಅಗ್ರಹಾರಕ್ಕೆ ಹೋಗಿ ಅಲ್ಲಿಂದ ದೊಡ್ಡಚೆಲ್ಲೂರಿಗೆ ಬರಲು ಸುಮಾರು 15 ಕಿ.ಮೀ ಕ್ರಮಿಸಬೇಕಾಗುತ್ತದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು  ಶೀಘ್ರ ಸೇತುವೆ ನಿರ್ಮಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಟಿ. ಕುಮಾರಸ್ವಾಮಿ ಆಗ್ರಹಿಸಿದರು.

ಸಂದರ್ಭದಲ್ಲಿ ಪಾಲನೇತ್ರಪುರದ ನರಸಿಂಹಮೂರ್ತಿ, ಹನುಮಂತರಾಯ, ಮಂಜುನಾಥ, ನಾಗರಾಜ್ , ರಾಮೇಗೌಡ ಹಾಗೂ ಬಿಜೆಪಿ ಮುಖಂಡರಾದ ಶಿವುಪುತ್ರಪ್ಪ ಶಿರಿಯಪ್ಪ, ಇ.ಎನ್. ವೆಂಕಟೇಶ್ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry