ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಡಮಾನ್‌ ನಿಕೋಬಾರ್‌ ದ್ವೀಪದ ಸೆಲ್ಯೂಲಾರ್ ಜೈಲಿನಲ್ಲಿ ವೀರ ಸಾವರ್ಕರ್‌ ಭಾವಚಿತ್ರಕ್ಕೆ ನಿರ್ಮಲಾ ನಮನ

Last Updated 20 ಅಕ್ಟೋಬರ್ 2017, 11:34 IST
ಅಕ್ಷರ ಗಾತ್ರ

ಅಂಡಮಾನ್‌: ಅಂಡಮಾನ್‌ ನಿಕೋಬಾರ್‌ ದ್ವೀಪದ ಸೆಲ್ಯೂಲಾರ್ ಜೈಲಿಗೆ ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್‌ ಅವರು ಶುಕ್ರವಾರ ಭೇಟಿ ನೀಡಿದ್ದರು.

ಸೆಲ್ಯೂಲಾರ್‌ ಜೈಲಿನಲ್ಲಿ ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್‌ ಅವರ ಭಾವಚಿತ್ರಕ್ಕೆ ನಿರ್ಮಲಾ ಅವರು ನಮನ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT