ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಬೂಲ್‌ ಆತ್ಮಹತ್ಯಾ ದಾಳಿ; ಕನಿಷ್ಠ 30 ಮಂದಿ ಸಾವು

Last Updated 20 ಅಕ್ಟೋಬರ್ 2017, 16:32 IST
ಅಕ್ಷರ ಗಾತ್ರ

ಕಾಬೂಲ್‌: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿರುವ ಆತ್ಮಹತ್ಯಾ ಬಾಂಬ್‌ ದಾಳಿಗೆ ಕನಿಷ್ಠ 30 ಮಂದಿ ಬಲಿಯಾಗಿದ್ದಾರೆ. ಘಟನೆಯಲ್ಲಿ 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಶಿಯಾ ಸಮುದಾಯದವರ ಇಮಾಮ್‌ ಜಮಾನ್‌ ಮಸೀದ್‌ನಲ್ಲಿ ಪ್ರಾರ್ಥನಾಕಾರರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ. ದಾಳಿಕೋರ ಮೊದಲು ಪ್ರಾರ್ಥನಾಕಾರರ ಮೇಲೆ ಬಂದೂಕಿನಿಂದ ಮನಬಂದಂತೆ ಗುಂಡು ಹಾರಿಸಿ ಬಳಿಕ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT