ಡಾಂಬರ್‌ ರಸ್ತೆ ನಿರ್ಮಿಸಿ

ಸೋಮವಾರ, ಜೂನ್ 24, 2019
24 °C

ಡಾಂಬರ್‌ ರಸ್ತೆ ನಿರ್ಮಿಸಿ

Published:
Updated:

ಕಲಬುರ್ಗಿ: ಅಫಜಲಪುರ ತಾಲ್ಲೂಕಿನ ಭೈರಾಮಡಗಿ ಮತ್ತು ಗೊಬ್ಬುರ(ಬಿ) ರಸ್ತೆಯು ಈಚೆಗೆ ಸುರಿದ ಧಾರಾಕಾರ ಮಳೆಯಿಂದ ಸಂಪೂರ್ಣ ಹಾಳಾಗಿದ್ದು, ಜನರು ಪರಾದಾಡುವಂತಾಗಿದೆ.

ಕಳೆದ ವರ್ಷ ಗ್ರಾಮದ ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಕಳೆಪೆ ಕಾಮಗಾರಿ ಪರಿಣಾಮ ರಸ್ತೆ ತುಂಬಾ ತಗ್ಗುದಿಣ್ಣೆಗಳು ಬಿದ್ದಿವೆ. ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ಸಮಸ್ಯೆಯಾಗಿದೆ.

ಬಸ್‌ಗಳು ಸರಿಯಾದ ಸಮಯಕ್ಕೆ ಬಾರದೆ ಸಂಚಾರ ವ್ಯತ್ಯಯವಾಗಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವ್ಯಾಪಾರಸ್ಥರು ತೊಂದರೆ ಅನುಭವಿಸುವಂತಾಗಿದೆ. ಸಂಬಂಧಿಸಿದ ಸಚಿವರು, ಕ್ಷೇತ್ರದ ಶಾಸಕರು ಇತ್ತ ಗಮನಹರಿಸಿ ಸೂಕ್ತ ರಸ್ತೆ ನಿರ್ಮಿಸಬೇಕು ಎಂದು ಮುಖಂಡ ಸುಧೀರ ಹೊಸಮನಿ ಒತ್ತಾಯಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry