ಸಾಂಗ್ಲಿ: ಕಲ್ಲಿನ ನೆಲಹಾಸು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಹತ್ತು ಮಂದಿ ಸಾವು

ಮಂಗಳವಾರ, ಜೂನ್ 25, 2019
29 °C

ಸಾಂಗ್ಲಿ: ಕಲ್ಲಿನ ನೆಲಹಾಸು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಹತ್ತು ಮಂದಿ ಸಾವು

Published:
Updated:
ಸಾಂಗ್ಲಿ: ಕಲ್ಲಿನ ನೆಲಹಾಸು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಹತ್ತು ಮಂದಿ ಸಾವು

ಸಾಂಗ್ಲಿ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆ ವ್ಯಾಪ್ತಿಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದು, ಐದು ಮಂದಿ ಗಾಯಗೊಂಡಿದ್ದಾರೆ.

ಬೆಳಗಿನ ಜಾವ 3ರ ಸುಮಾರಿಗೆ ತಸ್ಗಾಂವ್‌-ಕಾವಥೆ ಮಹಾಕಾಲ್ ಹೆದ್ದಾರಿಯಲ್ಲಿ ಕಲ್ಲಿನ ನೆಲಹಾಸು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ 10 ಜನ ಮೃತಪಟ್ಟಿದ್ದಾರೆ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry