ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನಾಂಬೆ ಗರ್ಭಗುಡಿಗೆ ಬೀಗ, ಉತ್ಸವಕ್ಕೆ ವಿದ್ಯುಕ್ತ ತೆರೆ: ಮುಂದಿನ ವರ್ಷ ನ.1ರಿಂದ ದರ್ಶನ

Last Updated 21 ಅಕ್ಟೋಬರ್ 2017, 8:53 IST
ಅಕ್ಷರ ಗಾತ್ರ

ಹಾಸನ: ಹಾಸನಾಂಬೆ ದೇಗುಲದ ಗರ್ಭಗುಡಿಗೆ ಬೀಗ ಹಾಕುವ ಮೂಲಕ ಪ್ರಸಕ್ತ ವರ್ಷದ ಉತ್ಸವಕ್ಕೆ ಶನಿವಾರ ತೆರೆ ಬಿತ್ತು.

ಮಧ್ಯಾಹ್ನ 1.43ಕ್ಕೆ ಜಿಲ್ಲಾಧಿಕಾರಿ ಹಾಗೂ ಎಸಿ ಅವರ ಸಮ್ಮುಖದಲ್ಲಿ ಹಾಸನಾಂಬೆ ದೇಗುಲದ ಗರ್ಭಗುಡಿಗೆ ಬೀಗ ಹಾಕಲಾಯಿತು.

ಈ ವೇಳೆ ಭಕ್ತರು ದೇವಿಯ ಜಯಘೋಷ ಮೊಳಗಿಸಿದರು. ಇದರೊಂದಿಗೆ 10 ದಿನಗಳ ಈ ಬಾರಿಯ ಉತ್ಸವಕ್ಕೆ ವಿಧ್ಯುಕ್ತ ತೆರೆ ಬಿತ್ತು.

ಮುಂದಿನ‌ ವರ್ಷ ದರ್ಶನ

ಮುಂದಿನ‌ ವರ್ಷ ನವೆಂಬರ್ 1ರಿಂದ 9ರ ವರೆಗೆ ದರ್ಶನ ನಡೆಯಲಿದೆ.

ದೇಗುಲದ ಗರ್ಭಗುಡಿಗೆ ಬೀಗ ಹಾಕಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT