ತೆರಿಗೆ ಸಮಸ್ಯೆಗೆ ಆನ್‌ಲೈನ್‌ನಲ್ಲೇ ಉತ್ತರ

ಬುಧವಾರ, ಜೂನ್ 19, 2019
25 °C

ತೆರಿಗೆ ಸಮಸ್ಯೆಗೆ ಆನ್‌ಲೈನ್‌ನಲ್ಲೇ ಉತ್ತರ

Published:
Updated:

ನವದೆಹಲಿ: ಆದಾಯ ತೆರಿಗೆ ಪಾವತಿಗೆ ಸಂಬಂಧಿಸಿದ ಪ್ರಶ್ನೆ, ಸಮಸ್ಯೆಗಳಿಗೆ ಆನ್‌ಲೈನ್‌ನಲ್ಲಿಯೇ ಉತ್ತರ ನೀಡುವ ಸೌಲಭ್ಯವನ್ನು ಆದಾಯ ತೆರಿಗೆ ಇಲಾಖೆ ಕಲ್ಪಿಸಿದೆ.

ಆದಾಯ ತೆರಿಗೆ ಇಲಾಖೆಯ www.incometaxindia.gov.in ಜಾಲತಾಣದಲ್ಲಿ ’Live Chat Online–as your query' ಸೌಲಭ್ಯ ಕಲ್ಪಿಸಿದೆ.

ಆದಾಯ ತೆರಿಗೆ ಇಲಾಖೆ ಮತ್ತು ತೆರಿಗೆ ಸಲಹೆಗಾರರನ್ನು ಒಳಗೊಂಡ ತಜ್ಞರ ತಂಡ ತೆರಿಗೆ ಪಾವತಿದಾರರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಲಿದೆ. ಆದಾಯ ತೆರಿಗೆ ಸೇವೆಯನ್ನು ವಿಸ್ತರಿಸುವ ಉದ್ದೇಶದಿಂದ ಈ ಸೌಲಭ್ಯ ಕಲ್ಪಿಸಿರುವುದಾಗಿ ಇಲಾಖೆ ಹೇಳಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry