2 ಲಕ್ಷ ಕೋಟಿ ಹೂಡಿಕೆ

ಮಂಗಳವಾರ, ಜೂನ್ 25, 2019
25 °C

2 ಲಕ್ಷ ಕೋಟಿ ಹೂಡಿಕೆ

Published:
Updated:

ಮುಂಬೈ: ಪ್ರಸಕ್ತ ಆರ್ಥಿಕ ವರ್ಷದ ಮೊದಲ ಆರು ತಿಂಗಳಿನಲ್ಲಿ ಹೂಡಿಕೆದಾರರು ವಿವಿಧ ಮ್ಯೂಚುವಲ್ ಫಂಡ್‌ ಯೋಜನೆಗಳಲ್ಲಿ ಒಟ್ಟಾರೆ ₹2.02 ಲಕ್ಷ ಕೋಟಿ ಹೂಡಿಕೆ ಮಾಡಿದ್ದಾರೆ.

ಕಳೆದ ವರ್ಷ ಇದೇ ಅವಧಿಯಲ್ಲಿ ₹2.34 ಲಕ್ಷ ಕೋಟಿ ಹೂಡಿಕೆಯಾಗಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಹೂಡಿಕೆ ಪ್ರಮಾಣ ₹32 ಲಕ್ಷ ಕೋಟಿಗಳಷ್ಟು ಇಳಿಕೆಯಾಗಿದೆ ಎಂದು ಒಕ್ಕೂಟ ಮಾಹಿತಿ ನೀಡಿದೆ.

ಷೇರು ಮತ್ತು ಷೇರು ಸಂಬಂಧಿತ ಯೋಜನೆಗಳು ₹80 ಸಾವಿರ ಕೋಟಿ, ಹೂಡಿಕೆ ಉತ್ಪನ್ನದಲ್ಲಿ ₹47 ಸಾವಿರಕ್ಕೂ ಹೆಚ್ಚು ಹೂಡಿಕೆ ಆಗಿದೆ. ಇದಲ್ಲದೆ ಹಣಕಾಸು ಮಾರುಕಟ್ಟೆಯಲ್ಲಿ ₹28,600 ಕೋಟಿ ಬಂಡವಾಳ ಹೂಡಿಕೆಯಾಗಿದೆ.

ಚಿಲ್ಲರೆ ಹೂಡಿಕೆದಾರರು ಮತ್ತು ಸಿರಿವಂತರಿಂದ ಮ್ಯೂಚುವಲ್ ಫಂಡ್‌ ಯೋಜನೆಗಳಲ್ಲಿ ಗರಿಷ್ಠ ಪ್ರಮಾಣದಲ್ಲಿ ಬಂಡವಾಳ ಹೂಡಿಕೆಯಾಗಿದೆ. ಆದರೆ, ಚಿನ್ನದ ವಿನಿಮಯ ವಹಿವಾಟು ನಿಧಿಗಳಿಂದ ಆರು ತಿಂಗಳಲ್ಲಿ ₹388 ಕೋಟಿ ಬಂಡವಾಳ ಹೊರಹೋಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry