ಸಲ್ಮಾನ್ ಅಂಗರಕ್ಷಕನ ಹೆಸರಲ್ಲಿ ಬೆದರಿಕೆ

ಭಾನುವಾರ, ಜೂನ್ 16, 2019
28 °C

ಸಲ್ಮಾನ್ ಅಂಗರಕ್ಷಕನ ಹೆಸರಲ್ಲಿ ಬೆದರಿಕೆ

Published:
Updated:

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅಂಗರಕ್ಷಕ ಎಂದು ಹೇಳಿಕೊಂಡು ಕರೆ ಮಾಡಿದ ವ್ಯಕ್ತಿಯೊಬ್ಬ ಸಾಮೂಹಿಕ ಅತ್ಯಾಚಾರ ಎಸಗುವುದಾಗಿ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಮಹಿಳೆ ನೀಡಿದ ದೂರಿನನ್ವಯ ಖಾರ್ ಠಾಣೆ ಪೊಲೀಸರು ಕಲಂ 509ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೊಬೈಲ್ ಸಂಖ್ಯೆ ಆಧರಿಸಿ ಆರೋಪಿಯ ಪತ್ತೆಗೆ ಹುಡುಕಾಟ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.ಕರೆ ಮಾಡಿದ ವ್ಯಕ್ತಿ ಅವಾಚ್ಯವಾಗಿ ನಿಂದಿಸಿ, ಅತ್ಯಾಚಾರದ ಬೆದರಿಕೆಯೊಡ್ಡಿದ ಎಂದು ಮಹಿಳೆ ಆರೋಪಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry