ಶ್ರೀನಗರ: ಜಮ್ಮು ಕಾಶ್ಮೀರದ ಹಂದ್ವಾರದಲ್ಲಿ ಭದ್ರತಾಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಭದ್ರತಾಪಡೆ ಮತ್ತು ಉಗ್ರರ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು, ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾಪಡೆ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.
J&K: 1 terrorist killed in an encounter with Security forces in Handwara's Hajin, operation continues (visuals deferred by unspecified time) pic.twitter.com/8H35i0iZ6v