ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉತ್ತರ ಕರ್ನಾಟಕದ ಕಲಾವಿದರಿಗೆ ಸರ್ಕಾರದ ಪ್ರೋತ್ಸಾಹ ಅಗತ್ಯ’

Last Updated 22 ಅಕ್ಟೋಬರ್ 2017, 5:32 IST
ಅಕ್ಷರ ಗಾತ್ರ

ಗದಗ: ‘ಸರ್ಕಾರ ಉತ್ತರ ಕರ್ನಾಟಕದ ಸಂಗೀತ ಕಲಾವಿದರನ್ನು ಪ್ರೋತ್ಸಾಹಿಸಬೇಕಿದೆ’ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜ ಹೇಳಿದರು.
ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಈಚೆಗೆ ನಡೆದ ಪುಟ್ಟರಾಜ ಗಾನಲಹರಿ ಸಂಗೀತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿಯ ಸದಸ್ಯ ಸಿದ್ದೇಶ್ವರ ಶಾಸ್ತ್ರಿ ತೆಲ್ಲೂರ ಹಾಗೂ ಕಲಾಶ್ರೀ ಪ್ರಶಸ್ತಿ ವಿಜೇತ ಕೀರ್ತನಕಾರ ಎಂ.ಕಲ್ಲಿನಾಥ ಶಾಸ್ತ್ರಿ ಅಡ್ನೂರ ಅವರನ್ನು ಸನ್ಮಾನಿಸಲಾಯಿತು. ಕುಮಾರ ಮರಡೂರ, ಶತವೀಷಾ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಬಸವರಾಜ ಹೂಗಾರ, ಶ್ರೀಧರ ಮಾಂಡ್ರೆ, ಗವಿಸಿದ್ದಯ್ಯ ಹಿರೇಮಠ, ವೀರೇಶ್ವರ ಪುಣ್ಯಾಶ್ರಮದ ವ್ಯವಸ್ಥಾಪಕ ಬಸವರಾಜ ಹಿಡ್ಕಿಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT