ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆನ್ಮಾರ್ಕ್ ಓಪನ್ ಸೂಪರ್ ಸೀರಿಸ್ ಗೆದ್ದ ಕಿದಂಬಿ ಶ್ರೀಕಾಂತ್

Last Updated 22 ಅಕ್ಟೋಬರ್ 2017, 16:46 IST
ಅಕ್ಷರ ಗಾತ್ರ

ಒಡೆನ್ಸ್‌: ಭಾರತದ ಕಿದಂಬಿ ಶ್ರೀಕಾಂತ್ ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಸೂಪರ್ ಸೀರಿಸ್ ಗೆದ್ದುಕೊಂಡಿದ್ದಾರೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಶ್ರೀಕಾಂತ್ ಕೊರಿಯಾದ ಲೀ ಹುನ್ -Il ಅವರನ್ನು 21-10, 21-5 ಅಂತರದಲ್ಲಿ ಪರಾಭವಗೊಳಿಸಿದ್ದಾರೆ.

ಸೆಮಿಫೈನಲ್ ಹಣಾಹಣಿಯಲ್ಲಿ ಶ್ರೀಕಾಂತ್ 21–18, 21–17ರಿಂದ ಹಾಂಕಾಂಗ್‌ನ ವಾಂಗ್ ವಿಂಗ್ ಕೀ ವಿನ್ಸೆಂಟ್ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT