‘ಲಂಚ ಪ್ರಕರಣ: ಸರ್ಕಾರ ವರದಿ ಅಂಗೀಕರಿಸಲಿ’

ಭಾನುವಾರ, ಜೂನ್ 16, 2019
32 °C

‘ಲಂಚ ಪ್ರಕರಣ: ಸರ್ಕಾರ ವರದಿ ಅಂಗೀಕರಿಸಲಿ’

Published:
Updated:

ದಾವಣಗೆರೆ: ಕಾರಾಗೃಹಗಳ ಡಿಜಿಪಿಯಾಗಿದ್ದ ಎಚ್.ಎನ್.ಸತ್ಯನಾರಾಯಣರಾವ್‌ ಲಂಚ ಪಡೆದ ಆರೋಪ ಸಂಬಂಧ ನಿವೃತ್ತ ಐಎಎಸ್‌ ಅಧಿಕಾರಿ ವಿನಯ್‌ಕುಮಾರ್ ನೇತೃತ್ವದ ಸಮಿತಿ ವರದಿ ಸಲ್ಲಿಸಿದರೆ ಸರ್ಕಾರ ಅಂಗೀಕರಿಸಬೇಕು ಎಂದು ಡಿಐಜಿ ಡಿ.ರೂಪಾ ಅಭಿಪ್ರಾಯಪಟ್ಟರು.

ಮಹಿಳಾ ಸಾಹಿತ್ಯ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ‘ವರದಿ ಸಲ್ಲಿಕೆಯಾಗಿದೆಯಾ ಎಂಬ ಮಾಹಿತಿ ಇಲ್ಲ. ಆದರೆ, ವರದಿ ಒಪ್ಪಿ ಕ್ರಮ ತೆಗೆದುಕೊಂಡರೆ ರಾಜ್ಯದ ಕಾರಾಗೃಹಗಳು ಸುಧಾರಣೆಯಾಗಲಿವೆ ಎಂದು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry