ಝಾಕೀರ್‌ ನಾಯ್ಕ್‌ ವಿರುದ್ಧ ವಾರಾಂತ್ಯ ದೋಷಾರೋಪ ಪಟ್ಟಿ

ಬುಧವಾರ, ಜೂನ್ 26, 2019
25 °C

ಝಾಕೀರ್‌ ನಾಯ್ಕ್‌ ವಿರುದ್ಧ ವಾರಾಂತ್ಯ ದೋಷಾರೋಪ ಪಟ್ಟಿ

Published:
Updated:
ಝಾಕೀರ್‌ ನಾಯ್ಕ್‌ ವಿರುದ್ಧ ವಾರಾಂತ್ಯ ದೋಷಾರೋಪ ಪಟ್ಟಿ

ನವದೆಹಲಿ: ಇಸ್ಲಾಂ ಧರ್ಮ ಪ್ರಚಾರಕ ಝಾಕೀರ್‌ ನಾಯ್ಕ್‌ ವಿರುದ್ಧದ ದೋಷಾರೋಪ ಪಟ್ಟಿಯನ್ನು ರಾಷ್ಟ್ರೀಯ ತನಿಖಾ ದಳ ಈ ವಾರಾಂತ್ಯದೊಳಗೆ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಿದೆ ಎಂದು ತನಿಖಾಧಿಖಾರಿಗಳು ಹೇಳಿದ್ದಾರೆ.

ಭಯೋತ್ಪಾದನೆ ಚಟುವಟಿಕೆಗಳಿಗೆ ಹಣಕಾಸಿನ ನೆರವು ಹಾಗೂ ಅಕ್ರಮ ಹಣ ವರ್ಗಾವಣೆಯ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧದ ದೋಷಾರೋಪ ಪಟ್ಟಿ ಸಿದ್ಧತೆಯ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ ಎಂದೂ ಅವರು ತಿಳಿಸಿದ್ದಾರೆ.

ಝಾಕೀರ್‌ ಅವರ ಭಾಷಣಗಳಿಂದ ಪ್ರೇರಿತರಾಗಿರುವುದಾಗಿ ಬಾಂಗ್ಲಾದೇಶದ ಭಯೋತ್ಪಾದಕರು ಹೇಳಿಕೆ ನೀಡಿದ ನಂತರ, ಝಾಕೀರ್‌ ಅವರು ಜುಲೈ 1, 2016 ರಂದು ಭಾರತದಿಂದ ತೆರಳಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry