ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾರೇ ವಿರೋಧಿಸಲಿ, ಜಯಂತಿ ಆಚರಿಸುತ್ತೇವೆ: ಸಚಿವ ಆಂಜನೇಯ

Last Updated 22 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಸಂವಿಧಾನದ ತಿಳಿವಳಿಕೆ, ಜ್ಞಾನ ಇಲ್ಲದವರು ಏನೇನೋ ಹೇಳಿಕೆ ನೀಡುತ್ತಿದ್ದಾರೆ’– ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ಕೇಂದ್ರ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಮಾತಿಗೆ ತಿರುಗೇಟು ನೀಡಿದ್ದು ಹೀಗೆ.

ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕಬಾರದು ಎಂದು ಹೆಗಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿರುವ ಕುರಿತು ಚಿತ್ರದುರ್ಗದಲ್ಲಿ ಭಾನುವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT