ಶಾಲೆಗಳಲ್ಲಿ ಮಾಂಸಾಹಾರ ಕೊಡಿ: ಲೇಖಕ ಬಿ.ಶ್ರೀಪಾದ್‌ ಭಟ್‌

ಸೋಮವಾರ, ಜೂನ್ 17, 2019
31 °C

ಶಾಲೆಗಳಲ್ಲಿ ಮಾಂಸಾಹಾರ ಕೊಡಿ: ಲೇಖಕ ಬಿ.ಶ್ರೀಪಾದ್‌ ಭಟ್‌

Published:
Updated:
ಶಾಲೆಗಳಲ್ಲಿ ಮಾಂಸಾಹಾರ ಕೊಡಿ: ಲೇಖಕ ಬಿ.ಶ್ರೀಪಾದ್‌ ಭಟ್‌

ತುಮಕೂರು: ‘ಶೋಷಿತ ವರ್ಗದವರಿಗೆ ಹೆಚ್ಚಿನ ಪೌಷ್ಟಿಕಾಂಶ ಇರುವ ಆಹಾರದ ಅವಶ್ಯಕತೆ ಇದೆ. ಇಂತಹ ಸಮುದಾಯದವರು ಕಲಿಯುವ ಸರ್ಕಾರಿ ಶಾಲೆಗಳಲ್ಲಿ ಮಾಂಸಾಹಾರ ಊಟ ನೀಡಬೇಕು’ ಎಂದು ಲೇಖಕ ಬಿ.ಶ್ರೀಪಾದ್‌ ಭಟ್‌ ಹೇಳಿದರು.

ನಗರದಲ್ಲಿ ಭಾನುವಾರ ತುಮಕೂರು ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಆಯೋಜಿಸಿದ್ದ ಪ್ರಚಲಿತ ವಿದ್ಯಮಾನಗಳ ಕುರಿತ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ವರ್ಗಗಳನ್ನು ಪ್ರತಿನಿಧಿಸುತ್ತಿದ್ದರೂ, ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಲು ಸಾಧ್ಯವಾಗಿಲ್ಲ. ಆಹಾರ ಸಂಸ್ಕೃತಿಯನ್ನು ಕೇವಲ ಸಸ್ಯಹಾರಕ್ಕೆ ಸೀಮಿತ ಮಾಡದೇ ಪೌಷ್ಟಿಕ ಆಹಾರ ನೀಡುವತ್ತ ಸರ್ಕಾರಗಳು ಗಮನ ಹರಿಸಬೇಕು’ ಎಂದು ಸಲಹೆ ನೀಡಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry